ದಸರೆಗೆ 30 ಕೋಟಿ ರೂ. ನೀಡಲು ಮನವಿ

H-C-Mahadevappa
Published on

ಈ ಬಾರಿ ಅದ್ದೂರಿ ದಸರಾ ಮಾಡಲು ಸರ್ಕಾರ ತೀರ್ಮಾನಿಸಿದ್ದು, 30 ಕೋಟಿ ರೂ.ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.

ಗಜಪಡೆ ಸ್ವಾಗತ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ವಿದೇಶಗಳಿಂದ ಲಕ್ಷಾಂತರ ಜನರು ದಸರೆ ನೋಡಲು ಬರುತ್ತಾರೆ. ಈ ಬಾರಿ ಅದ್ದೂರಿ ದಸರಾ ಆಚರಣೆಗೆ ಸಿಎಂ ಸೂಚನೆ ಕೊಟ್ಟಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net