ಚಿತ್ರದುರ್ಗ: ಕರೊನಾ ಸೋಂಕಿನ ಪರೀಕ್ಷೆಗೆ ಜಿಲ್ಲೆಯಲ್ಲಿ ಮಂಗಳವಾರ 31 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈವರೆಗೆ ತಪಾಸಣೆಗೆ ಒಳಗಾದವರ ಸಂಖ್ಯೆ 11768. ಸ್ಕ್ರೀನಿಂಗ್‌ಗೆ ಒಳಗಾದವರ ಸಂಖ್ಯೆ 236415 ಎಂದು ಡಿಸಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.
28 ದಿನದ ಅವಲೋಕನ ಪೂರ್ಣ- 310
14 ದಿನದ ಅವಲೋಕನ ಪೂರ್ಣ-310
ಸಾಂಸ್ಥಿಕ ಕ್ವಾರಂಟೈನ್‌ಗಳಲ್ಲಿರುವವರ ಸಂಖ್ಯೆ-11
ಹೋಂ ಕ್ವಾರಂಟೈನ್‌ನಲ್ಲಿರುವವರ ಸಂಖ್ಯೆ-256
ಪರೀಕ್ಷೆಗೆ ಸಂಗ್ರಹಿಸಿದ್ದ ಒಟ್ಟು ಮಾದರಿ-887
ನೆಗೆಟಿವ್‌ವರದಿಗಳು-775
ಒಪ್ಪಿಗೆಯಾಗದ ಸ್ಯಾಂಪಲ್ಸ್ ಸಂಖ್ಯೆ-40
ಬರ ಬೇಕಿರುವ ಪರೀಕ್ಷೆ ವರದಿ ಸಂಖ್ಯೆ-71