ಅಬಾಕಸ್‌ನಲ್ಲಿ ಆರುಶ್‌ಗೆ ತೃತೀಯ ಸ್ಥಾನ

arush
ಆರುಶ್
Published on

ಗಂಗೊಳ್ಳಿ: ಐಡಿಯಲ್ ಪ್ಲೇ ಅಬಾಕಸ್ ಆ್ಯಂಡ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ವತಿಯಿಂದ ಚಿತ್ರದುರ್ಗದ ಮುರುಗಾ ಮಠದಲ್ಲಿ ನಡೆದ 19ನೇ ರಾಜ್ಯಮಟ್ಟದ ಅಬಾಕಸ್ ಮತ್ತು 7ನೇ ರಾಜ್ಯಮಟ್ಟದ ವೇದಿಕ್ ಮ್ಯಾಥ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಗಂಗೊಳ್ಳಿಯ ಆರುಶ್ ಜಿ.ಪಿ. ತೃತೀಯ ಸ್ಥಾನ ಪಡೆದಿದ್ದಾರೆ. ಇವರು ಗಂಗೊಳ್ಳಿಯ ಪ್ರಕಾಶ ಆಚಾರ್ಯ ಮತ್ತು ಸವಿತಾ ದಂಪತಿ ಪುತ್ರ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net