47ನೇ ಜನೋತ್ಸವಕ್ಕೆ ಅದ್ದೂರಿ ಚಾಲನೆ

22 gkp 04.
Published on

ಗೋಣಿಕೊಪ್ಪಲು: ಗೋಣಿಕೊಪ್ಪಲು ಸ್ವಾತಂತ್ರೃ ಹೋರಾಟಗಾರರ ಸ್ಮಾರಕ ಭವನದಲ್ಲಿ ಶ್ರೀಚಾಮುಂಡೇಶ್ವರಿ ದೇವಿಯ ಪ್ರತಿಷ್ಠಾಪನೆ ಹಾಗೂ ಪೂಜಾ ಕಾರ್ಯಕ್ರಮ ಸೋಮವಾರ ಬೆಳಗ್ಗೆ ನೆರವೇರಿತು.

ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಶ್ರೀಕಾವೇರಿ ದಸರಾ ಸಮಿತಿ ಅಧ್ಯಕ್ಷ ಪ್ರಮೋದ್ ಗಣಪತಿ, ಶ್ರೀಕಾವೇರಿ ದಸರಾ ಸಮಿತಿಗೆ ಚಾಮುಂಡೇಶ್ವರಿ ದೇವಿಯ ವಿಗ್ರಹ ದಾನಿಗಳಾದ ಕೇಶವ ಕಾಮತ್ ಹಾಗೂ ಸಂಧ್ಯಾಸಮಿತಿ ಸಂಚಾಲಕ ಪಿ.ಜಿ.ರಾಜಶೇಖರ್, ದಶ ಮಂಟಪಗಳ ಅಧ್ಯಕ್ಷ ಶಾಜಿ ಅಚ್ಚುತ್ತನ್, ಮಹಿಳಾ ದಸರಾ ಸಮಿತಿ ಅಧ್ಯಕ್ಷೆ ಮಂಜುಳಾ, ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕಾಳಿಮಾಡ ಪ್ರಶಾಂತ್, ಕಾವೇರಿ ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಕಂದಾ ದೇವಯ್ಯ, ಕಾವೇರಿ ದಸರಾ ಸಂಯೋಜಕ ಚಂದನ್ ಕಾಮತ್, ಮನೆಯಪಂಡ ಶೀಲಾ ಬೋಪ್ಪಣ್ಣ, ಕಾರ್ಯದರ್ಶಿ ಕಡೇಮಡ ಕುಸುಮಾ ಜೋಯಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಜೆ.ಬಾಬು, ಪ್ರಚಾರ ಸಮಿತಿ ಸಂಚಾಲಕ ಟಿ.ಕೆ.ಪ್ರವೀಣ್, ಕೊಡಗು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯೆ ನೂರೇರ ಧನ್ಯಾ, ವಿರಾಜಪೇಟೆ ಕೆಡಿಪಿ ಸದಸ್ಯರಾದ ಅಜಿತ್ ಅಯ್ಯಪ್ಪ ಹಾಗೂ ಅಬ್ದುಲ್ ಸಮದ್, ಉಪಾಧ್ಯಕ್ಷ ಶಿವಾಜಿ, ಗ್ರಾಪಂ ಸದಸ್ಯರು ಹಾಗೂ ಶ್ರೀಕಾವೇರಿ ದಸರಾ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net