5 ರಂದು ಸೂರ‌್ಯ ನಮಸ್ಕಾರ ಕಾರ್ಯಕ್ರಮ

Suryanamaskara
Published on

ಚಿತ್ರದುರ್ಗ: ಜಿಲ್ಲಾ ಯೋಗ ಸಂಸ್ಥೆ, ಚಿತ್ರದುರ್ಗ ರೋಟರಿ ಕ್ಲಬ್ ಫೋರ್ಟ್, ಇನ್ನರ್‌ವ್ಹೀಲ್ ಕ್ಲಬ್ ಚಿತ್ರದುರ್ಗ ಫೋರ್ಟ್ ಹಾಗೂ ಜಿಲ್ಲಾ ವೀರಶೈವ ಸಮಾಜ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ನೀಲಕಂಠೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ಫೆ.5ರ ಬೆಳಗ್ಗೆ 5.30 ರಿಂದ ರಥ ಸಪ್ತಮಿ ಅಂಗವಾಗಿ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ. ಸಂಖ್ಯೆ 9986295285, 9448144871, 9620653375 ಸಂಪರ್ಕಿಸುವಂತೆ ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net