66 ವಿದ್ಯಾರ್ಥಿಗಳು ಗೈರು

21-SanduruP3
Published on

ಸಂಡೂರು: ತಾಲೂಕಿನ 10 ಕೇಂದ್ರಗಳಲ್ಲಿ ಶುಕ್ರವಾರ ಸುಸೂತ್ರವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದವು.

ಒಟ್ಟು 3,652 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿದ್ದು, 66 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಐ.ಆರ್.ಅಕ್ಕಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net