7.44 ಲಕ್ಷ ರೂ. ಕಾಣಿಕೆ ಸಂಗ್ರಹ

16 sai
Published on

ಹುಬ್ಬಳ್ಳಿ: ನಗರದ ಹಳೇ ಕೋರ್ಟ್ ಬಳಿಯ ಶ್ರೀ ಶಿರಡಿ ಸಾಯಿ ಮಂದಿರದ ಹುಂಡಿಯಲ್ಲಿ ಕಳೆದ 70 ದಿನಗಳ ಅವಧಿಯಲ್ಲಿ 7,44,575 ರೂ. ಕಾಣಿಕೆ ಸಂಗ್ರಹವಾಗಿದೆ. ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ಭಾನುವಾರ ಎಣಿಕೆ ಮಾಡಲಾಯಿತು ಎಂದು ಶ್ರೀ ಶಿರಡಿ ಸಾಯಿ ಸದ್ಭಕ್ತ ಮಂಡಳಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net