ಬೇಗೂರಿನಲ್ಲಿ 7.6 ಲೀಟರ್ ಮದ್ಯ ವಶ

22-JUNE-GPT-2
Published on

ಗುಂಡ್ಲುಪೇಟೆ: ತಾಲೂಕಿನ ಬೇಗೂರು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು

ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಗ್ರಾಮದ ಪುಟ್ಟರಾಜಶೆಟ್ಟಿ ಅವರಿಂದ 7.6 ಲೀಟರ್ ಮದ್ಯವನ್ನು ವಶಕ್ಕೆ ಪಡೆದುಕೊಂಡು, ಬಳಿಕ ಜಾಮೀನಿನ ಮೇಲೆ ಬಿಟ್ಟು ಕಳುಹಿಸಿದ್ದಾರೆ. ಅಬಕಾರಿ ನಿರೀಕ್ಷಕಿ ದೀಪು, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net