8.73 ಗ್ರಾಂ ಎಂಡಿಎಂಎ ವಶ, ಆರೋಪಿ ಬಂಧನ

kabeer
ಅಹಮ್ಮದ್ ಕಬೀರ್
Published on

ಕಾಸರಗೋಡು: ನೆಕ್ರಾಜೆ ಗ್ರಾಮದ ನೆಲ್ಲಿಕಟ್ಟೆಯಲ್ಲಿ ಅಬಕಾರಿ ದಳ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 8.73 ಗ್ರಾಂ ಮಾರಕ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಅಣಂಗೂರು ಟಿವಿ ಸ್ಟೇಶನ್ ಸನಿಹದ ನಿವಾಸಿ ಅಹಮ್ಮದ್ ಕಬೀರ್ ಎಂಬಾತನನ್ನು ಬಂಧಿಸಿದ್ದಾರೆ. ಈತ ಬಳಸಿದ್ದ ಕಾರನ್ನೂ ವಶಪಡಿಸಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net