ಜಿಲ್ಲೆಯಲ್ಲಿ ೮.೯೪ ಮಿ.ಮೀ ಮಳೆ

rain
Published on

ಮಡಿಕೇರಿ: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ೮.೩೦ಕ್ಕೆ ಕೊನೆಗೊಂಡಂತೆ ಕಳೆದ ೨೪ ಗಂಟೆ ಅವಧಿಯಲ್ಲಿ ಸರಾಸರಿ ೮.೯೪ ಮಿ.ಮೀ. ಮಳೆಯಾಗಿದೆ.


ಮಡಿಕೇರಿ ತಾಲೂಕಿನಲ್ಲಿ ಸರಾಸರಿ ಮಳೆ ೯.೮೨ ಮಿ.ಮೀ., ವಿರಾಜಪೇಟೆ ತಾಲೂಕಿನಲ್ಲಿ ಸರಾಸರಿ ೧೮.೧೦ ಮಿ.ಮೀ, ಪೊನ್ನಂಪೇಟೆ ತಾಲೂಕಿನಲ್ಲಿ ಸರಾಸರಿ ೨.೫೭ ಮಿ.ಮೀ., ಸೋಮವಾರಪೇಟೆ ತಾಲೂಕಿನಲ್ಲಿ ಸರಾಸರಿ ೧೧.೭೦ ಮಿ.ಮೀ., ಕುಶಾಲನಗರ ತಾಲೂಕಿನಲ್ಲಿ ಸರಾಸರಿ ೨.೫೦ ಮಿ.ಮೀ. ಮಳೆಯಾಗಿದೆ.


ಜಿಲ್ಲೆಯ ಹೋಬಳಿವಾರುಗಳಾದ ಮಡಿಕೇರಿ ಕಸಬಾ ೨೩.೬೦, ನಾಪೋಕ್ಲು ೨.೬೦, ಸಂಪಾಜೆ ೯.೫೦, ಭಾಗಮಂಡಲ ೩.೬೦, ವಿರಾಜಪೇಟೆ ೧೩.೨೦, ಅಮ್ಮತ್ತಿ ೨೩, ಹುದಿಕೇರಿ ೭.೧೦, ಪೊನ್ನಂಪೇಟೆ ೩.೨೦, ಸೋಮವಾರಪೇಟೆ ಕಸಬಾ ೧೩.೮೦, ಶಾಂತಳ್ಳಿ ೩೩, ಸುಂಟಿಕೊಪ್ಪ ೫ ಮಿ.ಮೀ.ಮಳೆಯಾಗಿದೆ.


ಹಾರಂಗಿ ಜಲಾಶಯದ ಗರಿಷ್ಠ ಮಟ್ಟ ೨೮೫೯ ಅಡಿಗಳಿದ್ದು, ಮಂಗಳವಾರ ೨೮೫೫.೭೯ ಅಡಿ ನೀರು ಸಂಗ್ರವಾಗಿದೆ. ಇಂದಿನ ನೀರಿನ ಒಳಹರಿವು ೬೮೮೯ ಕ್ಯುಸೆಕ್ ಇದ್ದು, ನೀರಿನ ಹೊರ ಹರಿವು ನದಿಗೆ ೨೦೦೦ ಕ್ಯುಸೆಕ್ ನೀರುಬಿಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net