ದ್ವೀತಿಯ ಪಿಯು ಪರೀಕ್ಷೆಗೆ 83 ವಿದ್ಯಾರ್ಥಿಗಳು ಗೈರು

Siddheshwar organization expresses anger against Mushrif
Shivasharane Hemaraddi Mallamma Jayanti
Published on

ವಿಜಯಪುರ: ಜಿಲ್ಲೆಯಲ್ಲಿ ಮಂಗಳವಾರ ನಡೆದ ದ್ವೀತಿಯ ಪಿಯುಸಿ ವಾರ್ಷಿಕ ಪರೀೆ&1ರ ತಮಿಳು, ತೆಲಗು, ಮಲಯಾಳಂ, ಮರಾಠಿ ಹಾಗೂ ಫ್ರೆಂಚ್​ ಭಾಷಾ ಪರೀಕ್ಷೆಗೆ  ಹೆಸರು ನೋಂದಾಯಿಸಿಕೊಂಡ 1298 ವಿದ್ಯಾರ್ಥಿಗಳ ಪೈಕಿ 1215 ಜನ ಪರೀಕ್ಷೆಗೆ ಹಾಜರಾಗಿದ್ದು, 83 ವಿದ್ಯಾರ್ಥಿಗಳು ಗೈರು ಉಳಿದಿದ್ದರು. ಅಲ್ಲದೆ, ಯಾವುದೇ ವಿದ್ಯಾರ್ಥಿ ಡಿಬಾರ್​ ಆಗಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ (ಪ.ಪೂ.) ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net