1.89 ಲಕ್ಷ ರೂ. ಜಪ್ತಿ

h11-checkpost
Published on

ಹುಬ್ಬಳ್ಳಿ: ಇಲ್ಲಿಯ ಗೋಕುಲ ಗ್ರಾಮ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ರಹಿತ 1_,89,500 ರೂ. ನಗದು ಚುನಾವಣಾಧಿಕಾರಿಗಳು ಗುರುವಾರ ವಶ ಪಡಿಸಿಕೊಂಡಿದ್ದಾರೆ.
ಬೆಳಗಾವಿಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ಇನ್ನೊವಾ ಕಾರ್ ಪರಿಶೀಲಿಸಿದಾಗ ದಾಖಲೆ ಇಲ್ಲದ ಹಣ ಪತ್ತೆ ಆಗಿದ್ದು, ಕಾನೂನು ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net