9 ದಿನ ಶಾಲೆ-ಕಾಲೇಜುಗಳಿಗೆ ರಜೆ

IMG20250627211415.jpg
Published on

ಬೆಳಗಾವಿ: ಜಿಲ್ಲೆಯ ಗೋಕಾಕ ನಗರದಲ್ಲಿ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಜೂ.30ರಿಂದ ಜುಲೈ 8ರವರೆಗೆ ಗೋಕಾಕ ನಗರದ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net