ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ 9ನೇ ವಾರ್ಷಿಕೋತ್ಸವ

30 Dwd 5
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಇಲ್ಲಿನ ವಿದ್ಯಾಗಿರಿಯ ವಿವೇಕಾನಂದನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ 9ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಸೆ. 2ರಂದು ಆಯೋಜಿಸಲಾಗಿದೆ. ಅಂದು ಬೆಳಗ್ಗೆ ಸಂಕಲ್ಪ ಅಭಿಷೇಕ, ವಿಶೇಷ ಅಲಂಕಾರ ಸೇವೆ ಜರುಗಲಿದೆ. ಸಂಜೆ 7.30ಕ್ಕೆ ಮಹಾಪ್ರಸಾದ ವ್ಯವಸ್ಥೆ ಇದೆ. ಭಕ್ತರು ಪರಿವಾರ ಸಮೇತ ಶ್ರೀ ಮಲ್ಲಿಕಾರ್ಜುನ ಮಹಾದೇವರ ದಿವ್ಯ ದರ್ಶನ ಪಡೆಯಬೇಕು ಎಂದು ದೇವಸ್ಥಾನದ ಶ್ರೀ ಸಂಗಯ್ಯ ಶಾಸ್ತ್ರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net