ಚಿತ್ರದುರ್ಗ: ನಗರದ ಶ್ರೀ ಕಬೀರಾನಂದಾಶ್ರಮದ ಪೀಠಾಧಿಪತಿ ಶ್ರೀ ಶಿವಲಿಂಗಾನಂದ ಸ್ವಾಮೀಜಿ ಅವರ ಜನ್ಮದಿನವನ್ನು ನ. 9ರಂದು ಆಚರಿಸಲು ಭಕ್ತರು ನಿರ್ಧರಿಸಿದ್ದಾರೆ. ಆಶ್ರಮದಲ್ಲಿ ಅಂದು ಸಂಜೆ 7 ಗಂಟೆಗೆ ಏರ್ಪಡಿಸಿರುವ ಕಾರ‌್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವಂತೆ ಪ್ರಕಟಣೆ ಕೋರಿದೆ..-----