ಬೆಂಗಳೂರು: ಪ್ರಸಕ್ತ ರಾಜ್ಯ ಬಜೆಟ್ನಲ್ಲಿ ಕೃಷಿ ವಲಯಕ್ಕೆ 33,700 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. 'ರೈತಶಕ್ತಿ' ಎಂಬ ಹೊಸ ಯೋಜನೆ ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ರೈತರ ಸಮಗ್ರ ಸಬಲೀಕರಣಕ್ಕೆ ಸರ್ಕಾರ ಸಿದ್ಧವಿದೆ ಎಂದರು.
33 ಲಕ್ಷ ರೈತರಿಗೆ ಕೃಷಿ ಸಾಲ ಸೌಲಭ್ಯ
ಬೆಳಗಾವಿ, ಬಳ್ಳಾರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ
ರೈತ ಶಕ್ತಿ ಯೋಜನೆಗೆ 500 ಕೋಟಿ ರೂಪಾಯಿ
ರೈತರ ಆರೋಗ್ಯ ಸೇವೆಗಾಗಿ ಯಶಸ್ವಿನಿ ಯೋಜನೆ ಪರಿಷ್ಕರಣೆ, ಉತ್ತ,, ವೈದ್ಯಕೀಯ ಸೌಲಭ್ಯ ಕಲ್ಪಿಸಲು 300 ಕೋಟಿ ಅನುದಾನ
ಕೃಷಿ ಜಮೀನು ಸರ್ವೇಗೆ ಡ್ರೋನ್ ಬಳಕೆ, ಜಮೀನು ಸರ್ವೆಗೆ 287 ಕೋಟಿ ಅನುದಾನ