ಅಭಿಯಂತರರು, ಎಫ್​ಡಿಎ, ಎಸ್​ಡಿಎ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

KEA-logo
Published on

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ (ಕೆಆರ್​ಐಡಿಎಲ್​) ಖಾಲಿ ಇರುವ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅರ್ಜಿ ಆಹ್ವಾನಿಸಿದೆ.

35 ಸಹಾಯಕ ಅಭಿಯಂತರರು, 18 ಕಿರಿಯ ಅಭಿಯಂತರರು, 5 ಪ್ರಥಮ ದರ್ಜೆ ಸಹಾಯಕರು-ಎಫ್​ಡಿಎ ಮತ್ತು 10 ದ್ವಿತೀಯ ದರ್ಜೆ ಸಹಾಯಕರು- ಎಸ್​ಡಿಎ ಹುದ್ದೆಗಳ ನೇರ ನೇಮಕಾತಿಯನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ. ಹೆಚ್ಚಿನ ಮಾಹಿತಿಗೆ ಕೆಇಎ ವೆಬ್​ಸೈಟ್​ http://kea.kar.nic.in ನೋಡಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net