ಕೊಡ್ಲಿಪೇಟೆಯಲ್ಲಿ ಬೃಹತ್ ಪಂಜಿನ ಮೆರವಣಿಗೆ

ಕೊಡ್ಲಿಪೇಟೆಯಲ್ಲಿ ಭಾನುವಾರ ರಾತ್ರಿ ಹಿಂದುಪರ ಸಂಘಟನೆಯ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು.
ಕೊಡ್ಲಿಪೇಟೆಯಲ್ಲಿ ಭಾನುವಾರ ರಾತ್ರಿ ಹಿಂದುಪರ ಸಂಘಟನೆಯ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು.
Published on


ಶನಿವಾರಸಂತೆ: ಅಖಂಡ ಭಾರತ ಸಂಕಲ್ಪ ದಿನ ಅಂಗವಾಗಿ ವಿಶ್ವ ಹಿಂದು ಜಾಗರಣಾ ವೇದಿಕೆ ವತಿಯಿಂದ ಕೊಡ್ಲಿಪೇಟೆಯಲ್ಲಿ ಭಾನುವಾರ ರಾತ್ರಿ ಬೃಹತ್ ಪಂಜಿನ ಮೆರವಣಿಗೆ ನಡೆಯಿತು.

ಕೊಡ್ಲಿಪೇಟೆ ಪಟ್ಟದ ಗಣಪತಿ ದೇವಸ್ಥಾನದಿಂದ ಹೊರಟ ಮೆರವಣಿಗೆ ಮುಖ್ಯರಸ್ತೆ ಮೂಲಕ ಸಾಗಿ ಬಸವೇಶ್ವರ ಕಲ್ಯಾಣ ಮಂಟಪ ತಲುಪಿತು. ನಂತರ ನಡೆದ ಸಮಾರಂಭದಲ್ಲಿ ಪ್ರಮುಖರು ಮಾತನಾಡಿದರು. ಮೆರವಣಿಗೆಯಲ್ಲಿ ವೇದಿಕೆ ಮತ್ತು ಹಿಂದುಪರ ಸಂಘಟನೆ ಕಾರ್ಯಕರ್ತರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net