

ಮಂಡ್ಯ: ಕೃಷಿಹೊಂಡದಲ್ಲಿ ಮುಳುಗಿ ಮೂವರು ಮಕ್ಕಳು ಧಾರುಣವಾಗಿ ಸಾವನ್ನಪ್ಪಿದ ಘಟನೆ ಪಾಂಡವಪುರ ತಾಲೂಕು ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ಇಂದು(ಗುರುವಾರ) ಸಂಭವಿಸಿದೆ.
ಮಹದೇವಪ್ಪರ ಎಂಬುವರ ಮಕ್ಕಳಾದ ಚಂದನ್ ಮತ್ತು ಕಾರ್ತಿಕ್, ಮಲ್ಲಿಕಾರ್ಜುನ ಅವರ ಪುತ್ರ ರೀತೇಶ್ ಮೃತ ದುರ್ದೈವಿಗಳು. ಇದನ್ನೂ ಓದಿರಿ ತಂಗಿಯ ಮೇಲೆ ಅಣ್ಣನಿಂದಲೇ ಅತ್ಯಾಚಾರ ಪ್ರಕರಣ: ದೂರು ನೀಡಿದ ಬೆನ್ನಲ್ಲೇ ಆರೋಪಿ ಆತ್ಮಹತ್ಯೆಗೆ ಶರಣು!