ಕರೊನಾ ಹಿನ್ನೆಲೆ ಮುಂದೂಡಲ್ಪಟ್ಟಿದ್ದ ಕೆ-ಸೆಟ್ ಪರೀಕ್ಷೆಗೆ ದಿನಾಂಕ ಪ್ರಕಟ

KPSC Exam
Published on

ಮೈಸೂರು: ಬೆಂಗಳೂರು: ಜುಲೈ 25ರಂದು ಕೆ-ಸೆಟ್ ​(ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ) ಎಕ್ಸಾಂ ನಡೆಯಲಿದೆ.

ಏಪ್ರಿಲ್ 11ರಂದು ನಡೆಯಬೇಕಿದ್ದ ಕೆ-ಸೆಟ್​ ಎಕ್ಸಾಂ ಅನ್ನು ಕರೊನಾ ಹಿನ್ನೆಲೆ ಮೈಸೂರು ವಿಶ್ವವಿದ್ಯಾನಿಲಯ ಮುಂದೂಡಿತ್ತು. ಇದೀಗ ದಿನಾಂಕ ನಿಗದಿ ಮಾಡಿ ಪ್ರಕಟಣೆ ಹೊರಡಿಸಿದೆ. ಪರೀಕ್ಷೆ ನಡೆಸಲು ಪೂರ್ವಸಿದ್ಧತೆ ಮಾಡಿಕೊಂಡಿದೆ.

ಪರೀಕ್ಷೆ ನಡೆಯುವ ದಿನಾಂಕವನ್ನು ಕೆ-ಸೆಟ್​ ವೆಬ್​ಸೈಟ್​ನಲ್ಲಿ ನೋಡಬಹುದು. ನೋಂದಾಯಿತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಕೆ-ಸೆಟ್​ ವೆಬ್​ಸೈಟ್​ http://kset.uni-mysore.ac.in/ ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net