ಕುಣಿಗಲ್​ನ ಕಗ್ಗೆರೆ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನ ಜಲಾವೃತ

kaggere
Published on

ತುಮಕೂರು: ಕುಣಿಗಲ್ ತಾಲೂಕಿನ ಕಗ್ಗೆರೆ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನ ಜಲಾವೃತಗೊಂಡಿದೆ.

ಇತ್ತೀಚಿಗೆ ಧಾರಾಕಾರ ಮಳೆಯಾಗುತ್ತಿದ್ದು, ಮಾರ್ಕೊನಹಳ್ಳಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ. ಜಲಾಶಯದಿಂದ ನೀರನ್ನು ಹೊರಬಿಡಲಾಗುತ್ತಿದೆ. ನೀರಿನ ಪ್ರಮಾಣ ಹೆಚ್ಚಾದ ಹಿನ್ನೆಲೆ ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನವೂ ಜಲಾವೃತಗೊಂಡಿದೆ.

ನೀರು ನುಗ್ಗಿದ ಪರಿಣಾಮ ದೇವಸ್ಥಾನದ ಆವರಣದ ಸಂಪೂರ್ಣ ಜಲಾವೃತಗೊಂಡಿದ್ದು, ಪೂಜಾ ಕೈಂಕರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net