ಕಬ್ಬು ಸಾಗಿಸುತ್ತಿದ್ದ ಲಾರಿ ಪಲ್ಟಿ

6 Dwd 6
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಇಲ್ಲಿನ ಹೊಯ್ಸಳನಗರ ಸೇತುವೆ ಬಳಿ ಕಬ್ಬು ತುಂಬಿದ್ದ ಲಾರಿ ಸೋಮವಾರ ರಾತ್ರಿ ಪಟ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ಅದರಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ರಸ್ತೆಗೆ ಹೊಂದಿಕೊ0ಡು ಬಿದ್ದಿದ್ದರಿಂದ ಕೆಲಕಾಲ ಸಂಚಾರಕ್ಕೆ ಅಡಚಣೆಯಾಗಿತ್ತು. ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net