

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನಲ್ಲಿ ಕಾಳಮ್ಮನ ದೇವಸ್ಥಾನಕ್ಕೆ ಪೂಜೆಗೆಂದು ಬಂದಿದ್ದ ಯುವಕರಿಬ್ಬರು ನೀರುಪಾಲಾಗಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮಲ್ಲಿನಾಥಪುರ ಗ್ರಾಮದ ಬಸವೇಗೌಡ(26), ಜವರೇಗೌಡ(34) ಮೃತ ದುರ್ದೈವಿಗಳು. ಇವರಿಬ್ಬರೂ ಕಾಳಮ್ಮ ದೇಗುಲಕ್ಕೆ ಬಂದಿದ್ದರು. ಇದನ್ನೂ ಓದಿರಿ ಕೋವಿಡ್ಗೆ ಸಿಪಿಐ ಮುಖಂಡ ಸೀತಾರಾಮ್ ಯೆಚೂರಿ ಹಿರಿಯ ಪುತ್ರ ಬಲಿ