ವಿವಿಧ ಯೋಜನೆಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಧ್ಯಾಹ್ನ ಮಂಗಳೂರಿಗೆ ಆಗಮಿಸಿದ್ದು, ಅದ್ದೂರಿ ಸ್ವಾಗತ ಕೋರಲಾಗಿದೆ. ನಗರದ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.