LIVE/ ಕೊಮ್ಮಘಟ್ಟದ ಬೃಹತ್​ ಸಮಾವೇಶದಲ್ಲಿ ನರೇಂದ್ರ ಮೋದಿ

New Project (9)
Published on

ಅಂತಾರಾಷ್ಟ್ರೀಯ ಯೋಗ ದಿನಾಚಾರಣೆ ಹಿನ್ನೆಲೆ ಕರ್ನಾಟಕಕ್ಕೆ ಆಗಮಿಸಿರುವ ನರೇಂದ್ರ ಮೋದಿ ಅವರು ಸಾವಿರಾರು ಕೋಟಿ ಮೊತ್ತದ ಯೋಜನೆಗಳಿಗೆ ಸೋಮವಾರ ಚಾಲನೆ ನೀಡಿದ್ದು, ಬೆಂಗಳೂರಿನ ಕೊಮ್ಮಘಟದಲ್ಲಿ ಆಯೋಜಿಸಿರುವ ಬೃಹತ್​ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net