ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

Accident
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಹಾರೋಬೆಳವಡಿ ಗ್ರಾಮದ ಅರ್ಜುನ ನರಸಪ್ಪ ಮಾನೆ (58) ಮೃತ ವ್ಯಕ್ತಿ. ಫೆ. 18ರಂದು ಧಾರವಾಡ- ಸವದತ್ತಿ ರಸ್ತೆಯ ಹಾರೋಬೆಳವಡಿ ಸಮೀಪ ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಅರ್ಜುನ ತೀವ್ರ ಗಾಯಗೊಂಡಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಮೃತಪಟ್ಟಿದ್ದಾನೆ. ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net