ರಾಜ್ಯದ 10 ಪಾಲಿಕೆಗಳ ಮೇಯರ್​, ಉಪಮೇಯರ್​ ಸ್ಥಾನಕ್ಕೆ ಮೀಸಲಾತಿ ಪ್ರಕಟ

vidhanasoudha
Published on

ಬೆಂಗಳೂರು: ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್​ ಮತ್ತು ಉಪಮೇಯರ್​ ಸ್ಥಾನಕ್ಕೆಚುನಾವಣೆ ನಡೆಯಲಿದ್ದು, ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸಿದೆ.

ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಮಹಾನಗರ ಪಾಲಿಕೆಗಳ ಮೇಯರ್​ ಮತ್ತು ಉಪಮೇಯರ್​ ಆಯ್ಕೆಗೆ ರಾಜ್ಯಸರ್ಕಾರ ಮೀಸಲಾತಿ ಪಟ್ಟಿಯನ್ನು ಬುಧವಾರ ಪ್ರಕಟಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net