ಸಿದ್ಧಗಂಗಾ ಶ್ರೀಗಳ ಜಯಂತ್ಯುತ್ಸವ-ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿದ ಅಮಿತ್​ ಶಾ

siddaganga math
Published on

ತುಮಕೂರು: ಪರಮಪೂಜ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ಧಗಂಗಾ ಕ್ಷೇತ್ರದಲ್ಲಿ ಆಯೋಜಿಸಿದ್ದ ‘ನಡೆದಾಡುವ ದೇವರ ಬಸವ ಭಾರತ’ ಕಾರ್ಯಕ್ರಮವನ್ನ ಕೇಂದ್ರ ಸಚಿವ ಅಮಿತ್​ ಶಾ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ವಹಿಸಿಕೊಂಡಿದ್ದು, ಸುತ್ತೂರು ಮಠದ ಶ್ರೀಗಳು, ಸಿಎಂ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಪ್ರಹ್ಲಾದ್ ಜೋಶಿ, ಸಿ.ಟಿ.ರವಿ, ರೇಣುಕಾಚಾರ್ಯ, ಸಂಸದ ಬಸವರಾಜು, ಮಾಧುಸ್ವಾಮಿ,ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದಾರೆ. ಲಕ್ಷಾಂತರ ಜನ ಮಠದ ಆವರಣದಲ್ಲಿ ಸೇರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net