ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಆತ್ಮಹತ್ಯೆ

Crime
Published on


ಮೈಸೂರಿನಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಟಿ.ಕೆ.ಲೇಔಟ್ ನಿವಾಸಿ ಜೀವನ್ (27) ಮೃತ. ಎರಡು ವರ್ಷದಿಂದ ಪ್ಯಾನಕ್ರಿಯಾಸ್ ನಿಂದ ಬಳಲುತ್ತಾ, ಜೀವನ್ ಚಿಕಿತ್ಸೆ ಪಡೆಯುತ್ತಿದ್ದರು.

ಇದರಿಂದ ಮನನೊಂದು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net