ಆಮ್ ಆದ್ಮಿಯಿಂದ ಡಿಸಿಗೆ ಮನವಿ ಜೂ.18ರಂದು

Published on

ಹಾವೇರಿ: ತೈಲ ಬೆಲೆ ಏರಿಕೆ ಖಂಡಿಸಿ ಹಾವೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಜೂ.18ರಂದು ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಿ, ಡಿಸಿಗೆ ಮನವಿ ಸಲ್ಲಿಸಲಾಗುವುದು. ಜಿಲ್ಲೆಯ ಎಲ್ಲ ಜಿಲ್ಲಾ, ತಾಲೂಕಾ, ಹೋಬಳಿ, ಗ್ರಾಮ ಮಟ್ಟದ ಪದಾಧಿಕಾರಿಗಳು ಪಾಲ್ಗೊಳ್ಳಬೇಕೆಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಹನುಮಂತಪ್ಪ ಕಬ್ಬಾರ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net