ಗುಂಡ್ಲುಪೇಟೆ: ತಾಲೂಕಿನ ತೊಂಡವಾಡಿ ಗ್ರಾಮದಲ್ಲಿ ಶ್ರಾವಣ ಶನಿವಾರ ಅಂಗವಾಗಿ ಆಂಜನೇಯಸ್ವಾಮಿಗೆ ಅಭಿಷೇಕ ನೆರವೇರಿಸಿ ವಿಶೇಷ ಅಲಂಕಾರ ಮಾಡಿ ಪೂಜೆ ಮಾಡಲಾಯಿತು.