ರಾಮಾನುಜಾಚಾರ್ಯರಿಗೆ ಅಭಿಷೇಕ

1002204123
Published on

ಮೇಲುಕೋಟೆ: ಶ್ರೀಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಮಾಸ ತಿರುನಕ್ಷತ್ರ ಆರಿದ್ರ ಮಹೋತ್ಸವದ ಅಂಗವಾಗಿ ಸೋಮವಾರ ಶ್ರೀ ರಾಮಾನುಜಾಚಾರ್ಯರಿಗೆ ಅಭಿಷೇಕ ನೆರವೇರಿಸಿ ಪೂಜೆ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net