ಧಾರವಾಡ: ದ ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಸದಸ್ಯ ಕಾರ್ಯದರ್ಶಿಯಾಗಿ ಜಿಲ್ಲಾಧಿಕಾರಿ ಕಚೇರಿ ಶಿರಸ್ತೇದಾರ ಮಲ್ಲಿಕಾರ್ಜುನ ಸೊಲಗಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ಟ್ರಸ್ಟ್ ಅಧ್ಯಕ್ಷ ಡಾ.ಡಿ.ಎಂ.ಹಿರೇಮಠ, ಕಚೇರಿ ವ್ಯವಸ್ಥಾಪಕ ಪ್ರಕಾಶ ಬಾಳಿಕಾಯಿ ಇದ್ದರು.