ಲೋಕಾಯುಕ್ತ ಅಹವಾಲು ಸ್ವೀಕಾರ

web 6
Published on

ಧಾರವಾಡ: ಕರ್ನಾಟಕ ಲೋಕಾಯುಕ್ತ ಧಾರವಾಡ ಕಚೇರಿಯ ಪೊಲೀಸ್ ಅಽಕಾರಿಗಳು ಆ. 9ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಕಲಘಟಗಿ ತಾಲೂಕು ಪಂಚಾಯಿತಿಯ ಸಭಾಭವನದಲ್ಲಿ ಸಾರ್ವಜನಿಕರಿಂದ ದೂರು ಮತ್ತು ಅಹವಾಲು ಸ್ವೀಕರಿಸುವರು. ಲೋಕಾಯುಕ್ತ ಪೊಲೀಸ್ ಅಽÃಕ್ಷಕ, ಉಪಾಽÃಕ್ಷಕ ನಿರೀಕ್ಷಕರರು ಜಿಲ್ಲೆಯ ಸಾರ್ವಜನಿಕರಿಂದ ದೂರು ಸ್ವೀಕರಿಸಲಿದ್ದಾರೆ. ಸರ್ಕಾರಿ ಅಽಕಾರಿ, ನೌಕರರು ಸರ್ಕಾರಿ ಸೇವೆ ಒದಗಿಸುವವಲ್ಲಿ ಲಂಚಕ್ಕೆ ಬೇಡಿಕೆ ಇಟ್ಟರೆ, ಅನವಶ್ಯಕ ವಿಳಂಬ ಮಾಡುತ್ತಿದ್ದರೆ, ಸರ್ಕಾರಿ ಭೂಮಿಯ ಒತ್ತುವರಿಯಾಗಿದ್ದರೆ, ಕಾಮಗಾರಿಗಳಲ್ಲಿ ಅಕ್ರಮ ಅಥವಾ ಕಳಪೆಯಾಗಿದ್ದರೆ ದೂರು ನೀಡಬೇಕು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಽÃಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net