ಪುರುಷರಕಟ್ಟೆ - ಭೀಕರ ಅಪಘಾತ: ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ

IMG-20240515-WA0008
Published on

ಪುತ್ತೂರು: ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ. 10ರಂದು ನಡೆದಿದೆ.

ಪುರುಷರಕಟ್ಟೆ ಯಲ್ಲಿರುವ ಬಿಂದು ಪ್ಯಾಕ್ಟರಿಯಲ್ಲಿ ಸಿಪಾನ್ ಮೆಷಿನ್ ಆಪರೇಟರ್ ಆಗಿ ಕೆಲಸ ನಿರ್ವಹಿಸುವ ಮೋಕ್ಷಿತ್ ಅಪಘಾತಕ್ಕೆ ಬಲಿಯಾದ ಯುವಕ.

ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಸವಾರ ಮೋಕ್ಷಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net