ಪುತ್ತೂರು: ಮಾಣಿ ಮೈಸೂರು ಹೆದ್ದಾರಿಯ ಮುರದಲ್ಲಿ ರಿಕ್ಷಾ ಬೈಕ್ ನಡುವಿನ ಅಪಘಾತದಲ್ಲಿ ಇಬ್ಬರು ಗಾಯಗೊಂಡು, ಬೈಕ್ ಸವಾರ ಮೃತ ಪಟ್ಪಿದ್ದಾರೆ.
ಕೆಮ್ಮಿಂಜೆ ನಿವಾಸಿ ಚೇತನ್ ಮೃತ ವ್ಯಕ್ತಿಯಾಗಿದ್ದಾರೆ. ಬೈಕ್ ಸಹ ಸವಾರ ಬಾಲಕ ಹಾಗೂ ರಿಕ್ಷಾ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ.