ಸುಳ್ಯ: ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ನಜ್ಜುಗುಜ್ಜಾದ ಘಟನೆ ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ. .ಆನೆಗುಂಡಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಎರಡೂ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಕಾರುಗಳ ಮುಂಭಾಗ ನಜ್ಜುಗುಜ್ಜಾಗಿದೆ..https://www.vijayavani.net/waste-was-cleaned-by-those-who-threw-it.https://www.vijayavani.net/damage-to-agriculture