ಖಾತೆ ಬದಲಾವಣೆ ಖುಷಿ ತಂದಿದೆ ಎಂದ ಪ್ರವಾಸೋದ್ಯಮ ಸಚಿವ ಆನಂದ ಸಿಂಗ್

Anand Singh
ಆನಂದಸಿಂಗ್.
Published on

ಬಳ್ಳಾರಿ: ಖಾತೆಗಳು ಬದಲಾವಣೆಗೊಂಡಿರುವ ಬಗ್ಗೆ ಬಹುತೇಕ ಸಚಿವರಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ಆದರೆ, ಅರಣ್ಯ ಖಾತೆ ಹಿಂಪಡೆದು ಪ್ರವಾಸೋದ್ಯಮ ನೀಡಿದ್ದಕ್ಕೆ ಸಚಿವ ಆನಂದ ಸಿಂಗ್ ಸಂತಸ ವ್ಯಕ್ತಪಡಿಸಿದರು. ಖಾತೆ ಬದಲಾಯಿಸಿದ್ದು ತುಂಬಾ ಖುಷಿ ನೀಡಿದೆ. ಎಲ್ಲ ಖಾತೆಗಳಿಗೂ ಪ್ರಾಮುಖ್ಯತೆ ಇದ್ದು, ಸರ್ಕಾರದಲ್ಲಿ ಕೆಲಸ ಮಾಡಲು ಸಿಕ್ಕಿರುವ ಅವಕಾಶವನ್ನು ಬಳಸಿಕೊಳ್ಳಬೇಕೆಂದು ಸಚಿವ ಆನಂದ ಸಿಂಗ್ ವಿಜಯವಾಣಿಗೆ ಪ್ರತಿಕ್ರಿಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net