ಮಹಾರಾಷ್ಟ್ರದಲ್ಲಿ ಅಪಘಾತ; ಅಥಣಿಯ ಮೂವರು ಮಹಿಳೆಯರು  ಸಾವು

IMG-20240511-WA0010.jpg
Published on


ಬೆಳಗಾವಿ:ಮಹಾರಾಷ್ಟ್ರದ ಸಾಂಗೋಲಾ- ಜತ್ತ ಮಾರ್ಗದ ಬಳಿ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರ ದುರ್ಮರಣ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಮಹಿಳೆಯರು ಸಾವು.ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಕ್ರೂಸರ್ ವಾಹನ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು.
ಬಳ್ಳಿಗೇರಿ ಗ್ರಾಮದಲ್ಲಿ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net