ಕರಾಟೆಯಲ್ಲಿ ಸಾಧನೆ

web 3
Published on

ಧಾರವಾಡ: ನಗರದ ಕರ್ನಾಟಕ ಪ್ರೌಢಶಾಲೆಯ ವಿದ್ಯಾರ್ಥಿ ಪ್ರಕಾಶ ನಾವಿ ಗದಗದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಮುಕ್ತ ಕರಾಟೆ ಸ್ಪರ್ಧೆಯ ಎರಡು ವಿಭಾಗಗಳಲ್ಲಿ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾನೆ. ಸಾಧಕ ವಿದ್ಯಾರ್ಥಿಗೆ ಸಂಸ್ಥೆಯ ಕಾರ್ಯಾಧ್ಯಕ್ಷ ಶ್ರೀಕಾಂತ ಪಾಟೀಲ, ಕಾರ್ಯದರ್ಶಿ ಡಿ.ಎನ್. ರಾಜಪುರೋಹಿತ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net