ಜಿಲ್ಲಾಮಟ್ಟದಲ್ಲಿ ನಿಕಿತಾ, ದಿಶಾಂತ್ ದ್ವಿತೀಯ

nikshitha
Published on

ಎಡಪದವು: ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಮಿಕ್ಸೆಡ್ ನೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಎಡಪದವು ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಭಾಗದ ಇಬ್ಬರು ವಿದ್ಯಾರ್ಥಿಗಳಾದ ಕುಮಾರಿ ನಿಕಿತಾ ಮತ್ತು ದಿಶಾಂತ್ ಅವರು ದಕ್ಷಿಣ ಕನ್ನಡ ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದುಕೊಂಡರು. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತಾಧಿಕಾರಿ ಮತ್ತು ದೈಹಿಕ ಶಿಕ್ಷಣ ಉಪನ್ಯಾಸಕ ಪ್ರೇಮನಾಥ್ ಶೆಟ್ಟಿ ತರಬೇತಿ ನೀಡಿದ್ದು, ಪ್ರಾಂಶುಪಾಲೆ ಗಾಯತ್ರಿ ಹಾಗೂ ಸಿಬ್ಬಂದಿ ವರ್ಗ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net