ಸಭೆಯಲ್ಲಿ ಸಾಧಕರಿಗೆ ಸನ್ಮಾನ

MDG kd
ಮಲೆನಾಡು ಪ.ಜಾತಿ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಎಂ.ಪಿ.ಕುಮಾರಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಎ.ಆರ್.ನಾಗರತ್ನಾ, ಯು.ಬಿ.ಮಂಜಯ್ಯ, ಎಂ.ಸಿ.ಹೂವಪ್ಪ ಇತರರಿದ್ದರು.
Published on

ಮೂಡಿಗೆರೆ: ಮಲೆನಾಡು ಪರಿಶಿಷ್ಟ ಜಾತಿ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಗುರುವಾರ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಡಾಕ್ಟರೇಟ್ ಪದವಿ ಪಡೆದಿರುವ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ, ಪ.ಜಾತಿ, ಪ.ಪಂಗಡದ ದೌರ್ಜನ್ಯ ತಡೆರ ಸಮಿತಿ ಸದಸ್ಯ ಹುಣಸೆಮಕ್ಕಿ ಲಕ್ಷ್ಮಣ, ಜಿಲ್ಲಾ ಕೆಡಿಪಿ ಸದಸ್ಯ ಸುಧೀರ್, ಬಣಕಲ್ ಹೋಬಳಿ ಕಸಾಪ ಅಧ್ಯಕ್ಷ ಬಿ.ಕೆ.ಲೋಕೇಶ್ ಅವರನ್ನು ಸನ್ಮಾನಿಸಲಾಯಿತು. ಸಂಘದ ಉಪಾಧ್ಯಕ್ಷೆ ಎ.ಆರ್.ನಾಗರತ್ನಾ, ಮಾಜಿ ಸಚಿವ, ಸಂಘದ ಮಾಜಿ ಅಧ್ಯಕ್ಷ ಬಿ.ಬಿ.ನಿಂಗಯ್ಯ, ನಿರ್ದೇಶಕರಾದ ಯು.ಬಿ.ಮಂಜಯ್ಯ, ಎಚ್.ಎಸ್.ಗಿರೀಶ್,ಎಚ್.ಆರ್.ಚಂದ್ರು, ಎಂ.ಸಿ.ಹೂವಪ್ಪ, ಎಚ್.ಎಸ್.ಪುಟ್ಟಸ್ವಾಮಿ, ಧರ್ಮಯ್ಯ, ಹೊನ್ನಪ್ಪ, ಬಿ.ಆರ್. ಮಂಜುಳಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net