

ವಿಜಯಪುರ : ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟಂಟ್ಸ್ ಆಫ್ ಇಂಡಿಯಾ ನಡೆಸುವ 2025ನೇ ಸಾಲಿನ ಇಂಟರ್ ಮಿಡಿಯೆಟ್ (ಗ್ರುಪ್&1) ಪರೀೆಯಲ್ಲಿ ನಗರದ ವಿ.ಭ. ದರಬಾರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ಸಂದೀಪ ಜೇವೂರ ಹಾಗೂ ಸಿಎ ಫೌಂಡೇಶನ್ ಪರೀೆಯಲ್ಲಿ ಶ್ರೀದೇವಿ ಸಾರವಾಡ ಉತ್ತಮ ಅಂಕ ಪಡೆದು ಪಾಸಾಗಿದ್ದಾರೆ.
ದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ರಾಜೇಶ ದರಬಾರ, ಗೌರವ ಕಾರ್ಯದರ್ಶಿ ಪ್ರಕಾಶ ಉಡುಪಿಕರ, ಸಮನ್ವಯಾಧಿಕಾರಿ ಡಾ. ವಿ.ಬಿ. ಗ್ರಾಮಪುರೋಹಿತ, ಪ್ರಾಚಾರ್ಯ ಟಿ.ಆರ್. ಕುಲಕರ್ಣಿ ಅಭಿನಂದಿಸಿದ್ದಾರೆ.