ಸಸಿನೆಟ್ಟು ತಮ್ಮ ನಾಯಕನ ಜನ್ಮ ದಿನ ಆಚರಿಸಿದ ಕಾರ್ಯಕರ್ತರು

18 ckm 7
ಚಿಕ್ಕಮಗಳೂರಿನ ಹಿರೇಮಗಳೂರು ಬಡಾವಣೆಯ ಮುಖ್ಯ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಸಿ ನೆಡುವ ಮೂಲಕ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಜನ್ಮ ದಿನ ಆಚರಣೆ ಮಾಡಿದರು. ಹಿರೇಮಗಳೂರು ಪುಟ್ಟಸ್ವಾಮಿ, ನಂದನ್, ರೇವನಾಥ್, ಕೇಶವಮೂರ್ತಿ, ರಾಜಕುಮಾರ್, ಮಂಜುನಾಥ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಬಿಜೆಪಿ ಮಾಜಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಹಾಗೂ ಹಾಲಿ ವಿಧಾನ ಪರಿಷÀತ್ ಸದಸ್ಯ ಡಾ. ಸಿ.ಟಿ.ರವಿ ಅವರ ಜನ್ಮ ದಿನದ ಅಂಗವಾಗಿ ಗುರುವಾರ ಹಿರೇಮಗಳೂರು ಬಡಾವಣೆಯ ಮುಖ್ಯ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಸಿ ನೆಡುವ ಮೂಲಕ ಜಜ್ಮದಿನ ಆಚರಿಸಿದರು.

ಬಳಿಕ ಹಿರೇಮಗಳೂರು ಶ್ರೀ ಕೋದಂಡರಾಮಚAದ್ರ ಸ್ವಾಮಿ ದೇವಾಲಯಕ್ಕೆ ತೆರಳಿದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಸಿ.ಟಿ.ರವಿ ಅವರಿಗೆ ಆಯುಷ್ಯ, ಆರೋಗ್ಯ ನೀಡಲಿ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಇನ್ನಷ್ಟು ದೊಡ್ಡ ಹುದ್ದೆ ಅಲಂಕರಿಸುವAತಾಗಲಿ. ಜೊತೆಗೆ ಚಿಕ್ಕಮಗಳೂರು ಜನತೆಗೆ ಮತ್ತಷ್ಟು ಸೇವೆ ಒದಗಿಸಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಬೂತ್ ಅಧ್ಯಕ್ಷ ನಂದನ್, ನಗರ ಮಂಡಲ ಉಪಾಧ್ಯಕ್ಷ ಬಿ.ರೇವನಾಥ್, ಮಾಧ್ಯಮ ಸಹ ಪ್ರಮುಖ್ ಕೇಶವಮೂರ್ತಿ, ಸಿಡಿಎ ಮಾಜಿ ಸದಸ್ಯರಾದ ರಾಜಕುಮಾರ, ಮಂಜುನಾಥ್, ಅರ್ಚಕ ಉದಯ್ ಶಂಕರ್ ಭಟ್, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಧನಂಜಯ್, ನಗರ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರದೀಪ್, ನಗರ ಯುವ ಮೋರ್ಚಾ ಉಪಾಧ್ಯಕ್ಷ ಅರುಣ್, ರೈತ ಮೋರ್ಚಾ ಉಪಾಧ್ಯಕ್ಷ ರವಿಕುಮಾರ್, ಕಾಂತರಾಜ್, ಧರ್ಮರಾಜು ಸಚಿನ್, ಪ್ರದೀಪ್, ವಿಜಯ್, ರಾಜು ಉಮೇಶ್, ನಾಗರಾಜ್, ನರಸಿಂಹ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net