ಅದಾನಿ ಫೌಂಡೇಶನ್ ಸುಪೋಷನ್ ಯೋಜನೆ ವತಿಯಿಂದ ಅರಿವು ಕಾರ್ಯಕ್ರಮ

adani
ಅದಾನಿ ಫೌಂಡೇಶನ್ ಸುಪೋಷನ್ ಯೋಜನೆ ವತಿಯಿಂದ ಅರಿವು ಕಾರ್ಯಕ್ರಮ ಬೈಕಂಪಾಡಿ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
Published on

ಮಂಗಳೂರು: ಮಹಿಳಾ ದಿನಾಚರಣೆ ಅಂಗವಾಗಿ ಅದಾನಿ ಫೌಂಡೇಶನ್ ಸುಪೋಷನ್ ಯೋಜನೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಬುಧವಾರ ಬೈಕಂಪಾಡಿ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ, ಬಾಣಂತಿ ಮಹಿಳೆಯರಿಗೆ ಸ್ವಚ್ಛತೆ, ಆರೋಗ್ಯ, ಗಂಡು-ಹೆಣ್ಣು ಮಕ್ಕಳನ್ನು ಸಮಾನವಾಗಿ ಕಾಣುವುದು ಮೊದಲಾದ ವಿಷಯಗಳಿಗೆ ಸಂಬಂಧಿಸಿ ಅರಿವು ನೀಡಲಾಯಿತು.

ಅದಾನಿ ಫೌಂಡೇಶನ್‌ನ ಸುಪೋಷಣ್ ಅಧಿಕಾರಿ ಡಾ.ಪ್ರೇಮಾ ಡಿಸೋಜ, ಸುರತ್ಕಲ್ ವಲಯದ ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಅನುಪಮಾ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net