ಸಭೆ ಮುಂದೂಡಿಕೆ

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ಅಧ್ಯಕ್ಷತೆಯಲ್ಲಿ ಆ. 20ರಂದು ಹುಬ್ಬಳ್ಳಿ ಸವಾಯಿ ಗಂಧರ್ವ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆ ಹಾಗೂ ಆ. 21ರಂದು ಜಿಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net