ಸಂಸ್ಕಾರಯುತ ಭಾರತದ ನಿರ್ಮಾಣ: ಡಾ.ತಾರಾ ಗಣೇಶ್ ಆಶಯ

New Project (20)
Published on

ಕೊಕ್ಕಡ: ಸಂಸ್ಕಾರಯುತ ಭಾರತದ ನಿರ್ಮಾಣದಲ್ಲಿ ಪ್ರತಿಯೊಬ್ಬರು ತೊಡಗಿಕೊಳ್ಳಬೇಕು ಎಂದು ಕೊಕ್ಕಡದ ಪಂಚಮಿ ಹಿತಾಯುರ್ಧಾಮದ ವೈದ್ಯೆ ತಾರಾ ಗಣೇಶ್ ನುಡಿದರು.

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ನೂತನ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೃಷಿಕ ಸಮಂತ್ ಜೈನ್, ಆಡಳಿತ ಮಂಡಳಿ ಅಧ್ಯಕ್ಷ ಜನಾರ್ದನ ಕಜೆ, ಸಂಚಾಲಕ ಪ್ರಶಾಂತ್ ಶೆಟ್ಟಿ ದೇರಾಜೆ, ಕೋಶಾಧಿಕಾರಿ ಗಣೇಶ್ ಕೆ., ಪಟ್ಟೂರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಸದಸ್ಯ ದೇವಚಂದ್ರ ಮೊಟ್ಟಿಕಲ್ಲು, ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್, ಗನ್ಯಶ್ರೀ, ಸಾಂದ್ರಾ ಎ.ಎಸ್., ನವ್ಯಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net