ಇಗ್ನೋ ಕೋರ್ಸ್ ಗಳಿಗೆ ಪ್ರವೇಶ ಆರಂಭ

11111 (1)
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಇಂದಿರಾಗಾ೦ಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (ಇಗ್ನೋ) ದೂರ ಶಿಕ್ಷಣದ ಕೋರ್ಸ್ ಗಳಿಗೆ 2025ನೇ ಸಾಲಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ನಗರದ ಜೆಎಸ್‌ಎಸ್ ಕಾಲೇಜಿನ ಇಗ್ನೋ ಕೇಂದ್ರದಲ್ಲಿ ಎಂಬಿಎ, ಎಂಸಿಎ, ಎಂ.ಕಾ0., ಎಂಎ ಇಂಗ್ಲಿಷ್, ಇತಿಹಾಸ, ಅರ್ಥಶಾಸ್ತ್ರ, ಬಿಎ, ಬಿ.ಕಾಂ, ಬಿ.ಎಸ್‌ಸಿ, ಬಿಸಿಎ, ಬಿ.ಲಿಬ್ ಸೈನ್ಸ್, ಬಿಟಿಎಸ್, ಡಿಪ್ಲೋಮಾ, ಪಿಜಿ ಡಿಪ್ಲೋಮಾ, ಸರ್ಟಿಫಿಕೆಟ್ ಕೋರ್ಸ್ ಲಭ್ಯ. ಪ್ರವೇಶಾತಿಗೆ 2025ರ ಜ. 31 ಕೊನೆಯ ದಿನ. ಮಾಹಿತಿಗೆ ಇಗ್ನೋ ಜೆಎಸ್‌ಎಸ್ ಅಧ್ಯಯನ ಕೇಂದ್ರ, ವಿದ್ಯಾಗಿರಿ, ಧಾರವಾಡ ಕಚೇರಿ ಸಂಪರ್ಕಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net