ಆದರ್ಶಗಳನ್ನು ಮೈಗೂಡಿಸಿಕೊಳ್ಳಲಿ

2-kollegal-1,,
Published on

ಕೊಳ್ಳೇಗಾಲ: ತಾಲೂಕು ಕಚೇರಿಯಲ್ಲಿ ಬುಧವಾರ ತಾಲೂಕು ಆಡಳಿತದಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಲಾಲ್ ಬಹಾದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು.


ತಹಸೀಲ್ದಾರ್ ಬಸವರಾಜು ಮಾತನಾಡಿ, ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಅವರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು. ಬಿಇಒ ಮಂಜುಳಾ, ಸಿಡಿಪಿಒ ನಂಜಮ್ಮಣಿ, ಆಹಾರ ನಿರೀಕ್ಷಕ ಪ್ರಸಾದ್, ಶಿರಸ್ತೇದಾರ್ ಕೃಪಾಕರ್, ಕಂದಾಯ ನಿರೀಕ್ಷಕ ನಿರಂಜನ್ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net