ಮಿಸ್ಟಿ ಹಿಲ್ಸ್‌ನಿಂದ ಮಕ್ಕಳಿಗೆ ಸಾಹಸಕ್ರೀಡೆ

rotry
Published on

ಮಡಿಕೇರಿ: ಮಕ್ಕಳ ದಿನಾಚರಣೆ ಹಿನ್ನಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಸರ್ಕಾರಿ ಬಾಲಕಿಯರ ಬಾಲಮಂದಿರದ ಮಕ್ಕಳಿಗೆ ಮನರಂಜನಾ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಯಿತು.

ನಗರದ ರಾಜಾಸೀಟ್‌ನಲ್ಲಿರುವ ಸಾಹಸ ಕ್ರೀಡೆಗಳಲ್ಲಿ ಸರ್ಕಾರಿ ಬಾಲಕಿಯರ ಬಾಲ ಮಂದಿರದ ಮಕ್ಕಳು ಸಂಭ್ರಮದಿಂದ ತೊಡಗಿಸಿಕೊಂಡರು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್, ಕಾರ್ಯದರ್ಶಿ ಕಟ್ಟೆಮನೆ ಸೋನಜಿತ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net